December 19, 2024

Newsnap Kannada

The World at your finger tips!

krs .

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

Spread the love

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಭಾರಿ ಹೋರಾಟ ನಡೆದಿತ್ತು ಹಾಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ರೈತರು, ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು.

ಇದನ್ನು ಓದಿ – 5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಇದೀಗ ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು , ಬಿರು ಬೇಸಿಗೆಯಲ್ಲೂ ತಮಿಳುನಾಡಿಗೆ ನೀರು ಹರಿಸುವಂತೆ ನಿರ್ದೇಶನ ನೀಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!