ಚಿತ್ರದುರ್ಗ: ಹಿರಿಯ ವೈದ್ಯರೊಬ್ಬರಿಗೆ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ಮತ್ತು ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ವಂಚಕರು ಶ್ರೀನಿವಾಸ್ ಶೆಟ್ಟಿ ಅವರಿಗೆ ವಾಟ್ಸಪ್ ಕಾಲ್ ಮತ್ತು ನಾರ್ಮಲ್ ಕಾಲ್ ಮಾಡಿ, ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದ್ದು , ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿ ವೈದ್ಯರ ಖಾತೆಯಿಂದ 1.27 ಕೋಟಿ ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಇದನ್ನು ಓದಿ –ರಾಜ್ಯ ಸರ್ಕಾರದಿಂದ ಆ.30 ರಂದು ಉದ್ಯೋಗ ಮೇಳ ಆಯೋಜನೆ
ಈ ಪ್ರಕರಣವು ಚಿತ್ರದುರ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ