ಬೆಂಗಳೂರು: ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ಮನೆಯೊಂದರ ಸಿಲಿಂಡರ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರವಾಗಿವೆ.
ಗಾಯಗೊಂಡವರು ಉತ್ತರ ಪ್ರದೇಶದ ವಾರಾಣಸಿ ಮೂಲದವರಾಗಿದ್ದಾರೆ. ಜಮಾಲ್, ನಾಜಿಯಾ, ಇರ್ಫಾನ್, ಗುಲಾಬ್, ಶಹಜಾದ್ಗೆ ಸಿಲಿಂಡರ್ ಸ್ಫೋಟದಿಂದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯದ 7 ಜಿಲ್ಲೆಗಳಲ್ಲಿ 2 ದಿನಗಳ ಕಾಲ ಯೆಲ್ಲೋ ಅಲರ್ಟ್
ಮುಂಜಾನೆ 5.30ರ ಸುಮಾರಿಗೆ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ