ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಯ ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ.ಈ ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಐದು ಜನರಿಗೆ ಗಾಯವಾಗಿದೆ.
ಸಿಲಿಂಡರ್ ಸ್ಫೋಟಕ್ಕೆ ಒಂದು ಫ್ಲಾಟ್ ಹೊತ್ತಿ ಉರಿದಿದೆ. ಬೆಂಗಳೂರು ನಗರದ ದೇವರಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ.
ಇಲ್ಲಿನ ಆಶ್ರೀತ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಪೋಟ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ