ಈ ಸಂಬಂಧ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಅಧಿಸೂಚನೆ ಹೊರಡಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದಂತ ಡಿ.ಪಿ ಮುರುಳೀಧರ್ ಅವರನ್ನು, ಈ ತಕ್ಷಣದಿಂದ ಜಾರಿಗೆ ಬರುವಂತೆ ಗ್ರೂಪ್-ಎ ಹಿರಿಯ ಶ್ರೇಣಿಯ ನಿರ್ದೇಶಕರ ಹುದ್ದೆಗೆ ಸ್ಥಾನಪನ್ನ ಮುಂಬಡ್ತಿ ನೀಡಿ ಆದೇಶಿಸಿದ್ದಾರೆ.
ಈ ಮೊದಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾಗ ಉತ್ತಮ ರೀತಿಯಲ್ಲಿ ಡಿ.ಪಿ ಮುರಳೀಧರ್ ಕಾರ್ಯ ನಿರ್ವಹಿಸುತ್ತಿದ್ದರು. ಈಗ ನಿರ್ದೇಶಕರನ್ನಾಗಿ ಮುಂಬಡ್ತಿ ನೀಡಿದ ಬಳಿಕ, ಇಂದೇ ಅಧಿಕಾರವನ್ನು ವಹಿಸಿಕೊಂಡರು. ಇದನ್ನು ಓದಿ – ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ 10 ರಂದು ಮತದಾನ – 13 ಕ್ಕೆ ಫಲಿತಾಂಶ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು