ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಇತರ ಮೂವರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಇಬ್ಬರು ಶೂಟರ್‌ಗಳಾದ ಶರದ್ ಕಲಾಸ್ಕರ್ ಮತ್ತು ಸಚಿನ್ ಅಂದುರೆ ತಪ್ಪಿತಸ್ಥರು ಎಂದು ನ್ಯಾಯಾಲಯ ಆದೇಶಿಸಿದೆ.
ಇದನ್ನು ಓದಿ –ಅನ್ ಲೈನ್ ಮೋಸದ ಸುಳಿಗೆ ಸಿಲುಕಿದ್ದ ನಿರ್ದೇಶಕಿ ರೂಪ ಅಯ್ಯರ್ – ಸೈಬರ್ ಗೆ ದೂರು
ಹತ್ಯೆ ಪ್ರಕರಣದಲ್ಲಿ ಇತರ ಮೂವರು ಆರೋಪಿಗಳಾದ ವೀರೇಂದ್ರಸಿನ್ಹ ತಾವಡೆ, ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ಎಂಬವರ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಮೂವರನ್ನು ಆರೋಪ ಮುಕ್ತಗೊಳಿಸಲಾಗಿದೆ.
More Stories
ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕುಸಿತ: ಕಾರ್ಮಿಕ ಅವಶೇಷಗಳಡಿ ಸಿಲುಕಿದ ದುರಂತ
ಮೈನಿಂಗ್ ಉದ್ಯಮಿಗಳ ಮನೆ ಹಾಗೂ ಕಚೇರಿ ಮೇಲೆ IT ದಾಳಿ
ದೇಶದ ಮೊದಲ ಸೇನಾಮುಖ್ಯಸ್ಥ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ | Field Marshal KM Cariappa Birth Anniversary