ಮಾಜಿ ಕ್ರಿಕೆಟಿಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೋಲಿಗೆ ಶನಿವಾರ ಜಿಮ್ ಮಾಡುವಾಗ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊಲ್ಕತ್ತಾದ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.
ಇದೀಗ ಕೊಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸೆ ಗೆ ಒಳಗಾಗಿರುವ ಗಂಗೂಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೌರವ್ ಗಂಗೂಲಿಗೆ ಇಂದು ಬೆಳಿಗ್ಗೆ ಜಿಮ್ ಮಾಡುವಾಗ ಎದೆನೋವು ಕಾಣಿಸಿಕೊಂಡಿತು. ಕೊಲ್ಕತ್ತದ ವುಡ್‌ಲ್ಯಾಂಡ್ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಗಂಗೂಲಿ ಆರೋಗ್ಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ