ಜಿಮ್ ಮಾಡುವಾಗ ಬಿಸಿಸಿಐ ಅಧ್ಯಕ್ಷ ಗಂಗೂಲಿಗೆ ಎದೆ ನೋವು: ಆಸ್ಪತ್ರೆಗೆ ದಾಖಲು

Team Newsnap
0 Min Read

ಮಾಜಿ ಕ್ರಿಕೆಟಿಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೋಲಿಗೆ ಶನಿವಾರ ಜಿಮ್ ಮಾಡುವಾಗ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊಲ್ಕತ್ತಾದ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.

1595441514 1594530325 sourav ganguly

ಇದೀಗ ಕೊಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸೆ ಗೆ ಒಳಗಾಗಿರುವ ಗಂಗೂಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೌರವ್ ಗಂಗೂಲಿಗೆ ಇಂದು ಬೆಳಿಗ್ಗೆ ಜಿಮ್ ಮಾಡುವಾಗ ಎದೆನೋವು ಕಾಣಿಸಿಕೊಂಡಿತು. ಕೊಲ್ಕತ್ತದ ವುಡ್‌ಲ್ಯಾಂಡ್‌ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಗಂಗೂಲಿ ಆರೋಗ್ಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Share This Article
Leave a comment