ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ಘೋಷಿಸಿದ್ದಾರೆ.
ಈ ಪ್ರಶಸ್ತಿ ಪಡೆದ 12ನೇ ದಕ್ಷಿಣ ಭಾರತೀಯ ರಜನಿಕಾಂತ್. ಡಾ.ರಾಜ್ ಕುಮಾರ್, ಅಕ್ಕಿನೇನಿ ನಾಗೇಶ್ವರ್ ರಾವ್, ಕೆ.ಬಾಲಚಂದರ್ ರಂತಹ ದಂತಕತೆಗಳಿಗೆ ಈ ಹಿಂದೆ ಪ್ರಶಸ್ತಿ ನೀಡಲಾಗಿದೆ.
ರಜನೀಕಾಂತ್ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಕನ್ನಡ ಚಿತ್ರರಂಗವಲ್ಲದೆ, ತೆಲುಗು, ತಮಿಳು, ಹಿಂದಿ ಚಿತ್ರರಂಗದಲ್ಲಿಯೂ ಕೂಡ ಅವರು ಅಭಿನಯ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ