ಚಲಿಸುತ್ತಿರುವ ಕಾರಿನ ಮೇಲೇರಿ ಯುವಕರಿಬ್ಬರ ಡಾನ್ಸ್ ಮಾಡಿದ್ದವರಿಗೆ ಗಾಜಿಯಾಬಾದ್ ಪೊಲೀಸ್ ಪೊಲೀಸರು 20 ಸಾವಿರ ರು ದಂಡ ಹಾಕಿರುವ ಘಟನೆ ಜರುಗಿದೆ.
ಯುವಕರ ಗುಂಪೊಂದು ವಾಹನದ ಮೇಲೆ ಏರಿ ಡಾನ್ಸ್ ಮಾಡುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ನಂತರ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಕಾರಿನ ಮಾಲೀಕರೊಬ್ಬರಿಗೆ 20,000 ರೂ ದಂಡ ವಿಧಿಸಿದ್ದಾರೆ.
ಘಾಜಿಯಾಬಾದ್‍ನಲ್ಲಿ, ಹುಡುಗರ ಗುಂಪು, ದೆಹಲಿ-ಮೀರತ್ ಎಕ್ಸ್‌ಪ್ರೆಸ್ ಹೈವೇಯಲ್ಲಿ ತಮ್ಮ ಕಾರಿನ ಟಾಪ್ ಮೇಲೇರಿ ಇಬ್ಬರು ಯುವಕರು ಕಾರಿನ ಮೇಲೇರಿ ನೃತ್ಯ ಮಾಡುವುದನ್ನು ಕಾಣಬಹುದು. ಇನ್ನಿಬ್ಬರು ವೀಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.
ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಈ ಕುರಿತಂತೆ ಟ್ವಿಟ್ ಮಾಡಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರಿಗೆ 20,000 ರೂ. ದಂಡ ವಿಧಿಸಲಾಗಿದೆ.
ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ವಾಹನ ಮಾಲೀಕರ ವಿರುದ್ಧ ಒಟ್ಟು 20,000 ರು ಗಳ ದಂಡವನ್ನು ಹಾಕಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ