ದರ್ಶನ್‌ ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್ ನಾಪತ್ತೆ ?

Team Newsnap
1 Min Read

ಬೆಂಗಳೂರು : 2018ರಲ್ಲಿ ದರ್ಶನ್‌ ಬಳಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ್‌ 7 ವರ್ಷಗಳಿಂದ ನಾಪತ್ತೆಯಾಗಿದ್ದು , ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿದೆ.

ದರ್ಶನ್ ಹೆಸರು ಹೇಳಿ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ಹತ್ತಾರು ಕೋಟಿ ಸಾಲ ಪಡೆದು ಉಂಡೆನಾಮ ಹಾಕಿದ್ದರು.

ಪ್ರೇಮ ಬರಹ ಸಿನಿಮಾದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದು ಮಲ್ಲಿಕಾರ್ಜುನ್​ , ಸಿನಿಮಾ ಹಕ್ಕು ವಿತರಿಸಿ ಹಣ ಬಂದ ನಂತರ ಪರಾರಿಯಾಗಿದ್ದರು.

ಇದೀಗ 7 ವರ್ಷಗಳ ಹಿಂದಿನ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ್ ಇದೂವರೆಗೂ ದರ್ಶನ್ ಕೈಗೆ ಸಿಕ್ಕಿಲ್ಲ . ಮಲ್ಲಿಕಾರ್ಜುನ್ ಎಲ್ಲಿದ್ದಾನೆ? ಯಾವ ಊರಲ್ಲಿ ಇದ್ದಾನೆ? ಯಾವ ದೇಶದಲ್ಲಿದ್ದಾನೆ? ಇದ್ಯಾವ ಸುಳಿವು ಇದೂವರೆಗೂ ಯಾರಿಗೂ ತಿಳಿದು ಬಂದಿಲ್ಲ.ಅರ್ಥಪೂರ್ಣವಾಗಿ ಯೋಗ ದಿನಾಚರಣೆ ಆಯೋಜನೆ – ಸಂಸದ ಯದುವೀರ್

ರೇಣುಕಸ್ವಾಮಿ ಪ್ರಕರಣ ಹೊರ ಬಂದ ಬಳಿಕ , ಇದೀಗ ಮಲ್ಲಿಕಾರ್ಜುನ್ ಅವರ ಬಗ್ಗೆ ಕೂಡ ಅನುಮಾನ ಶುರುವಾಗಿದೆ.

Share This Article
Leave a comment