ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55ನೇ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ಇಂದು ಅನಾವರಣಗೊಳಿಸಿದ್ದಾರೆ.
ಈ ಚಿತ್ರಕ್ಕೆ ‘ಕ್ರಾಂತಿ’ ಎಂಬ ಹೆಸರು. ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಈ ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದೆ.
ಈ ಚಿತ್ರವನ್ನು ವಿ. ಹರಿಕೃಷ್ಣ ನಿರ್ದೇಶನ, ಶೈಲಜಾ ನಾಗ್ ಮತ್ತು ಬಿ. ಸುರೇಶ್ ನಿರ್ಮಾಣ ಮಾಡಲಿದ್ದಾರೆ.
ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಲ್ಲೂ ಈ ಸಿನಿಮಾ ಬಿಡುಗಡೆಯಾಗಲಿದೆ. ದರ್ಶನ್ ಈ ಪೋಸ್ಟರ್ ಅನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿ ದ್ದಾರೆ.
ನಮ್ಮ ಮುಂದಿನ ಚಿತ್ರಕ್ಕೆ ‘ಕ್ರಾಂತಿ’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದೆ ಎಂದು ಇನ್ ಸ್ಟಾದಲ್ಲಿ ಬರೆದುಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು