February 18, 2026

Newsnap Kannada

The World at your finger tips!

DK shivkumar

ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಭೇಟಿ

Spread the love

ಬೆಂಗಳೂರು : ನಟ ದರ್ಶನ್‌ ರೇಣುಕಾಸ್ವಾಮಿ ಹತ್ಯೆ ಪ್ರಕಣದಲ್ಲಿ ಜೈಲುಪಾಲಾಗಿರುವ ಕುರಿತು ಚರ್ಚೆ ನಡೆಸಲು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌ ತೂಗುದೀಪ ಭೇಟಿ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರೊಂದಿಗೆ ದರ್ಶನ್‌ ಪ್ರಕರಣದ ಕುರಿತು ವಿಜಯಲಕ್ಷ್ಮೀ ಹಾಗೂ ದಿನಕರ್‌ ತೂಗದೀಪ ಅವರು ಚರ್ಚೆ ನಡೆಸಿದ್ದಾರೆ.

darshan wife

ಇದನ್ನು ಓದಿ –ಪ್ರತಿ ತಿಂಗಳು 1 ಕೋಟಿ ಕುಟುಂಬಗಳಿಗೆ 300 ಯುನಿಟ್ಗಳವರೆಗೆ ಉಚಿತ ವಿದ್ಯುತ್‌ ಘೋಷಣೆ

ಪ್ರಕರಣದಲ್ಲಿ ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುತ್ತೇನೆ ಆದರೆ, ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಹೇಳಿದ್ದಾರೆ.

error: Content is protected !!