ಈ ಬಾರಿ ದಸರಾಗೆ ಬರಲು ಗೋಲ್ಡ್ ಪಾಸ್ ಇರಲ್ಲ. ಗಣ್ಯರು, ವಿದೇಶಿಗರಿಗೆ ನೀಡುತ್ತಿದ್ದ ಗೋಲ್ಡ್ ಪಾಸ್ ಇಲ್ಲ. ಬೇಡಿಕೆಯ ಒತ್ತಡ ಕಡಿಮೆ ಮಾಡಲು ಗೋಲ್ಡ್ ಪಾಸ್ ರದ್ದು ಮಾಡಲಾಗಿದೆ ಎಂದು ಜಿಲ್ಲಾ ಮಂತ್ರಿ ಸೋಮಶೇಖರ್ ತಿಳಿಸಿದರು
ನಾಡಹಬ್ಬ ದಸರಾ – 2022 ಕುರಿತು ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಎಸ್.ಟಿ ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರು ಈ ವಿಷಯ ಪ್ರಕಟಿಸಿದರು.ಇದನ್ನು ಓದಿ –ಕೆ.ಆರ್.ಜಿ ಸ್ಟುಡಿಯೋದಲ್ಲಿ ರಮ್ಯಾ: ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಚಿತ್ರರಂಗಕ್ಕೆ ಕಮ್ ಬ್ಯಾಕ್?
ನಾಡಹಬ್ಬ ದಸರಾ – 2022 ಕುರಿತು ಸಚಿವರಿಂದ ಸಭೆಯಲ್ಲಿ ಶಾಸಕ ಸಾ.ರಾ ಮಹೇಶ್, ಮಂಜೇಗೌಡ, ಡಿ.ಸಿ ಬಗಾದಿ ಗೌತಮ್ ಎಸ್ಪಿ ಚೇತನ್, ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಉಪಸ್ಥಿತರಿದ್ದರು.
ಪಾಸ್ ವಿತರಣೆಯಲ್ಲಿ ಗೋಲ್ ಮಾಲ್ ಹಿನ್ನೆಲೆ ತೀರ್ಮಾನ ಮಾಡಲಾಗಿದೆ. ವಿವಿಐಪಿ ಪಾಸ್ ಹೊರತುಪಡಿಸಿ ಉಳಿದೆಲ್ಲ ಪಾಸ್ ರದ್ದು ಮಾಡಲಾಗಿದೆ. ದಸರಾ ಪಾಸ್ ಬಗ್ಗೆ ವಿಸ್ತ್ರೃತವಾದ ಚರ್ಚೆ ನಡೆಸಲಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ