Karnataka

ನಾಡಹಬ್ಬ ದಸರಾ – 2022 ಈ ಬಾರಿ ಗೋಲ್ಡ್‌ ಪಾಸ್‌ ರದ್ದು: ಸಚಿವ ಸೋಮಶೇಖರ್‌ ಸ್ಪಷ್ಟನೆ

ಈ ಬಾರಿ ದಸರಾಗೆ ಬರಲು ಗೋಲ್ಡ್ ಪಾಸ್ ಇರಲ್ಲ. ಗಣ್ಯರು, ವಿದೇಶಿಗರಿಗೆ ನೀಡುತ್ತಿದ್ದ ಗೋಲ್ಡ್‌ ಪಾಸ್‌ ಇಲ್ಲ. ಬೇಡಿಕೆಯ ಒತ್ತಡ ಕಡಿಮೆ ಮಾಡಲು ಗೋಲ್ಡ್‌ ಪಾಸ್‌ ರದ್ದು ಮಾಡಲಾಗಿದೆ ಎಂದು ಜಿಲ್ಲಾ ಮಂತ್ರಿ ಸೋಮಶೇಖರ್ ತಿಳಿಸಿದರು

ನಾಡಹಬ್ಬ ದಸರಾ – 2022 ಕುರಿತು ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಎಸ್.ಟಿ ಸೋಮಶೇಖರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರು ಈ ವಿಷಯ ಪ್ರಕಟಿಸಿದರು.ಇದನ್ನು ಓದಿ –ಕೆ.ಆರ್.ಜಿ ಸ್ಟುಡಿಯೋದಲ್ಲಿ ರಮ್ಯಾ: ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಚಿತ್ರರಂಗಕ್ಕೆ ಕಮ್ ಬ್ಯಾಕ್?

ನಾಡಹಬ್ಬ ದಸರಾ – 2022 ಕುರಿತು ಸಚಿವರಿಂದ ಸಭೆಯಲ್ಲಿ ಶಾಸಕ ಸಾ.ರಾ ಮಹೇಶ್‌, ಮಂಜೇಗೌಡ, ಡಿ.ಸಿ ಬಗಾದಿ ಗೌತಮ್‌ ಎಸ್ಪಿ ಚೇತನ್‌, ಪೊಲೀಸ್‌ ಆಯುಕ್ತ ಡಾ.ಚಂದ್ರ ಗುಪ್ತ ಉಪಸ್ಥಿತರಿದ್ದರು.

ಪಾಸ್‌ ವಿತರಣೆಯಲ್ಲಿ ಗೋಲ್ ಮಾಲ್ ‌ ಹಿನ್ನೆಲೆ ತೀರ್ಮಾನ ಮಾಡಲಾಗಿದೆ. ವಿವಿಐಪಿ ಪಾಸ್‌ ಹೊರತುಪಡಿಸಿ ಉಳಿದೆಲ್ಲ ಪಾಸ್‌ ರದ್ದು ಮಾಡಲಾಗಿದೆ. ದಸರಾ ಪಾಸ್‌ ಬಗ್ಗೆ ವಿಸ್ತ್ರೃತವಾದ ಚರ್ಚೆ ನಡೆಸಲಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್‌ ತಿಳಿಸಿದ್ದಾರೆ.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024