ಮೈಸೂರು : ದಸರಾ ಆನೆ ಅಶ್ವತ್ಥಾಮ (38 ) ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ ಘಟನೆ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಅಶ್ವತ್ಥಾಮ ಆನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಭೀಮನಕಟ್ಟೆ ಬಳಿ ಹಾಕಲಾಗಿದ್ದ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದೆ .
ಇದನ್ನು ಓದಿ –ಪತ್ರಕರ್ತರ ಉಚಿತ ಬಸ್ ಪಾಸ್ ಗೆ ಕ್ರಮ :ಸಾರಿಗೆ ಸಚಿವರ ಭರವಸೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಅಶ್ವತ್ಥಾಮ ಭಾಗಿಯಾಗಿದ್ದು , ಶಾಂತ ಹಾಗೂ ಗಾಂಭಿರ್ಯಕ್ಕೆ ಈ ಆನೆ ಹೆಸರುವಾಸಿಯಾಗಿತ್ತು.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು