ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ವಾರದಲ್ಲಿ 1 ದಿನ ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಆಡಳಿತ ಚುರುಕುಗೊಳಿಸಲು ಅಗತ್ಯ ಕ್ರಮ ಜರುಗಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.
ದಾವಣಗೆರೆಯಲ್ಲಿ ಆರ್ ಅಶೋಕ್ ಸುದ್ದಿಗಾರರ ಜೊತೆ ಮಾತನಾಡಿ ಈ ಕುರಿತಂತೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.
ಈಗಾಗಲೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಇದೆ. ಈ ವಾರದಲ್ಲಿ ಒಂದು ದಿನ ಡಿಸಿಗಳು ತಾಲೂಕಾ ಕಚೇರಿಯಲ್ಲಿ ಸೇವೆ ಸಲ್ಲಿಸಬೇಕು. ಇದು ಕಡ್ಡಾಯ. ವಿಎ(VA) ಬದಲು ವಿಇಓ(VEO) ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುವುದು.
ಇದನ್ನು ಓದಿ :ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡಿ – ಡಿಸಿ ಗೆ ಮನವಿ
ಗ್ರಾಮ ಲೆಕ್ಕಾಧಿಕಾರಿಗಳನ್ನು ಇನ್ನು ಮುಂದೆ ಗ್ರಾಮ ಕಾರ್ಯನಿರ್ವಣಾಧಿಕಾರಿ ಮಾಡಬೇಕು ಎಂಬ ಬೇಡಿಕೆ ಇದೆ. ಈ ವಿಚಾರದ ಬಗ್ಗೆಯೂ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಇಷ್ಟರಲ್ಲಿಯೇ ವಿಎ ಬದಲು ವಿಇಓ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗುವುದು.
- ಗುರೂಜಿ ಯಾವುದೇ ಬೇನಾಮಿ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ – ವನಜಾಕ್ಷಿ
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
More Stories
ಗುರೂಜಿ ಯಾವುದೇ ಬೇನಾಮಿ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ – ವನಜಾಕ್ಷಿ
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ