‘ಡಿಸಿ ನಡೆ ಹಳ್ಳಿ ಕಡೆ’ ಎಂಬ ಸರ್ಕಾರಿ ಕಾರ್ಯಕ್ರಮವನ್ನು ಜಾರಿ ತಂದ ನಂತರ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜಿಲ್ಲೆಯ ತೆರಿಕಲ್ ಗ್ರಾಮದಲ್ಲಿ ಫೆ. 20ರಂದು ವಾಸ್ತವ್ಯ ಹೂಡಲಿದ್ದಾರೆ.
ಪ್ರತಿ ತಿಂಗಳ ಮೂರನೇ ಶನಿವಾರ ಹಿನ್ನೆಲೆಯಲ್ಲಿ ಗ್ರಾಮ ವಾಸ್ತವ್ಯದಲ್ಲಿ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಕಂದಾಯ ಇಲಾಖೆಯನ್ನು ಜನರ ಬಳಿಗೆ ಕೊಡೊಯ್ಯುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಅಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಗ್ರಾಮದಲ್ಲೇ ವಾಸ್ತವ್ಯ ಹೂಡಿ ಜನರ ಸಮಸ್ಯೆಯನ್ನು ಖುದ್ದು ಆಲಿಸಲಿದ್ದಾರೆ.
ತೆರಕಲ್ ಗ್ರಾಮದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಡಿಸಿ ರೋಹಿಣಿ ಸಿಂಧೂರಿ ವಾಸ್ತವ್ಯ ಹೂಡಲಿದ್ದಾರೆ, ಡಿಸಿ ಗ್ರಾಮ ವಾಸ್ತವ್ಯಕ್ಕೆ ಸಿದ್ದತೆ ನಡೆಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್