ಶುಕ್ರವಾರ ತಡರಾತ್ರಿ ಸುರಿದ ಭಾರೀ ಮಳೆಗೆ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ರಕ್ಷಣೆ ಮಾಡಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅದರಂತೆ ಗ್ರಾಮದ ಮಿಥಿನ್ (28) ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದರು.
ಬಸನಪುರ ವಾರ್ಡ್ ಎಸ್.ಆರ್ ಬಡಾವಣೆಯಲ್ಲಿ ಗಾಯಿತ್ರಿ ಲೇಔಟ್ ವ್ಯಾಪ್ತಿಯ ರಾಜಕಾಲುವೆ ಬಳಿ ದುರ್ಘಟನೆ ನಡೆದಿತ್ತು. ಮಿಥಿನ್ ಕೊಚ್ಚಿ ಹೋಗಿದ 500 ಮೀ ದೂರದಲ್ಲೇ ಮೃತ ದೇಹ ಪತ್ತೆಯಾಗಿದ್ದು, ಎನ್ಡಿಆರ್ಎಫ್ ಸಿಬ್ಬಂದಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮೃತದೇಹವನ್ನು ಹೊರತೆಗೆದಿದ್ದರು.
ಇದನ್ನು ಓದಿ : ವಿಶ್ವ ಅಪ್ಪಂದಿರ ದಿನ – ಅಪ್ಪ ಎಂದರೆ ಆಕಾಶ
ಸದ್ಯ ಯುವಕನ ಮೃತದೇಹವನ್ನು ಈಸ್ಟ್ ಪಾಯಿಂಟ್ ಆಸ್ಪತ್ರೆಯ ಶವಗಾರಕ್ಕೆ ಮೃತದೇಹ ರವಾನೆ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು