ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು.

ಹುಬ್ಬಳ್ಳಿಯಲ್ಲಿ ನಿನ್ನೆ ನಿಧನರಾದ ಸ್ನೇಹಿತ ಹಾಗೂ ಸಂಬಂಧಿ ರಾಜು ಪಾಟೀಲ್ ಅಂತಿಮ ದರ್ಶನಕ್ಕೆ ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು.
ಹುಬ್ಬಳ್ಳಿಯ ಶಕ್ತಿ ನಗರದಲ್ಲಿರುವ ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿದ ಸಿಎಂ, ಸ್ನೇಹಿತನ ನಿಧನಕ್ಕೆ ಮುಖ್ಯ ಮಂತ್ರಿ ಬೊಮ್ಮಾಯಿ ಬಿಕ್ಕಿ ಬಿಕ್ಕಿ ಕಣ್ಣೀರೂ ಹಾಕಿ, ವಿದಾಯ ಹೇಳಿದ್ದಾರೆ.
ಬಳಿಕ ಕುಟುಂಬಸ್ಥರ ಜೊತೆ ಮಾತನಾಡಿ ಧೈರ್ಯ ತುಂಬಿ ಸಾಂತ್ವನ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು