ಪೋರ್ಚಗೀಚ್ ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ತಮ್ಮ ಗಂಡು ಮಗುವನ್ನು ಕಳೆದುಕೊಂಡಿದ್ದಾರೆ.
ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಮತ್ತು ನನ್ನ ಗರ್ಲ್ ಫ್ರೆಂಡ್ ಜಾರ್ಜಿನಾ ರೊಡ್ರಿಗಸ್ ಅವಳಿ ಮಕ್ಕಳನ್ನು ನಿರೀಕ್ಷಿಸುತ್ತಿದ್ದೆವು. ಆದರೆ ನಮ್ಮ ಗಂಡು ಮಗು ತೀರಿಕೊಂಡಿದೆ ಎಂದು ತಿಳಿಸಿದ್ದಾರೆ.
ಇದು ಯಾವುದೇ ಪೋಷಕರು ಅನುಭವಿಸಲಾಗದ ದೊಡ್ಡ ನೋವಾಗಿದೆ. ನಮ್ಮ ಹೆಣ್ಣು ಮಗುವಿನ ಜನನವು ಈ ಕ್ಷಣವನ್ನು ಸ್ವಲ್ಪ ಭರವಸೆಯಿಂದ ಬದುಕಲು ನಮಗೆ ಶಕ್ತಿ ನೀಡಿದೆ ಎಂದು ಭಾವನ್ಮಾಕವಾಗಿ ರೊನಾಲ್ಡೊ ಬರೆದುಕೊಂಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ