ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಹಿರಿಯ ನಾಗರೀಕ ಅಂಗವಿಕಲ ವ್ಯಕ್ತಿ ಚನ್ನಪ್ಪ (77) ಮೃತರು.
ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಬಿಎಂಟಿಸಿ-ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗಿಳಿದಿಲ್ಲ. ಸರ್ಕಾರ ಖಾಸಗಿ ಬಸ್ಗಳ ವ್ಯವಸ್ಥೆ ಮಾಡಿದೆ.
ಜಿಗಣಿಯಿಂದ ಬಂದಿದ್ದ ಚನ್ನಪ್ಪ ಮೆಜೆಸ್ಟಿಕ್ನಲ್ಲಿ ಟೀ ಕುಡಿದು ಕೆಲವೇ ಕ್ಷಣಗಳಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಆನೇಕಲ್ ಚಿಕ್ಕನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೋವಿಡ್ ಟೆಸ್ಟ್ ಬಳಿಕ ಸಂಬಂಧಿಕರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ