ಕೊರೊನಾ ಮಹಾಮಾರಿಗೆ ಮುಧೋಳ ನಗರಸಭೆ ಅಧ್ಯಕ್ಷ ಸಂಜು (32) ಮಾನೆ ಬಲಿಯಾಗಿದ್ದಾರೆ.
ಸಿದ್ದುನಾಥ್ ಅಲಿಯಾಸ್ ಸಂಜು ಮಾನೆಯನ್ನು ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಭಾನುವಾರ ಸಾವನ್ನಪ್ಪಿದ್ದಾರೆ. ಸಂಜು ಮಾನೆ ಒಬ್ಬ ರಾಷ್ಟ್ರಮಟ್ಟದ ಕುಸ್ತಿಪಟು ಸಹ ಆಗಿದ್ದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ