ಹಂದಿ ಹೃದಯದ ಕಸಿ ಮಾಡಿಕೊಸಿಕೊಂಡಿದ್ದ ಮೊದಲ ವ್ಯಕ್ತಿ ಮೇರಿ ಲ್ಯಾಂಡ್ನ ಡೇವಿಡ್ ಬೆನೆಟ್ (57)ಸಾವನ್ನಪ್ಪಿದ್ದಾರೆ.
ಮಂಗಳವಾರ ಯೂನಿವರ್ಸಿಟಿ ಆಫ್ ಮೇರಿಲ್ಯಾಂಡ್ ಮೆಡಿಕಲ್ ಸೆಂಟರ್ನಲ್ಲಿ ವೈದ್ಯರ ಕೊನೆಯ ಪ್ರಯೋಗ ಫಲಿಸದ ಕಾರಣ ಡೇವಿಡ್ ಬೆನೆಟ್ ಸಾವೀಗಿಡಾಗಿದ್ದಾರೆ.
ವೈದ್ಯಕೀಯ ವಿಜ್ಞಾನದಲ್ಲಿ ಮೊದಲ ಬಾರಿ ಎಂಬಂತೆ ಜೀವ ಉಳಿಸುವ ಕೊನೆಯ ಪ್ರಯತ್ನವಾಗಿ ಹಂದಿಯ ಹೃದಯವನ್ನು ರೋಗಿ ಡೇವಿಡ್ ಬೆನೆಟ್ಗೆ ವೈದ್ಯರು ಕಸಿ ಮಾಡಿದ್ದರು.
ಅತ್ಯುತ್ತಮ ಪ್ರಾಯೋಗಿಕ ಶಸ್ತ್ರಚಿಕಿತ್ಸೆಯಾದ ಮೂರು ದಿನಗಳ ನಂತರ ಆತನ ಹೃದಯ ಚೆನ್ನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಮೇರಿಲ್ಯಾಂಡ್ ಆಸ್ಪತ್ರೆ ತಿಳಿಸಿತ್ತು. ಈಗ ಕೊನೆಗೂ ಅಸುನೀಗಿದ್ದಾರೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
More Stories
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ