ಅಂತಾರಾಷ್ಟ್ರೀಯ

ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ಡೇವಿಡ್ ಬೆನೆಟ್ ಸಾವು

ಹಂದಿ ಹೃದಯದ ಕಸಿ ಮಾಡಿಕೊಸಿಕೊಂಡಿದ್ದ ಮೊದಲ ವ್ಯಕ್ತಿ ಮೇರಿ ಲ್ಯಾಂಡ್​​ನ ಡೇವಿಡ್ ಬೆನೆಟ್ (57)ಸಾವನ್ನಪ್ಪಿದ್ದಾರೆ.

ಮಂಗಳವಾರ ಯೂನಿವರ್ಸಿಟಿ ಆಫ್ ಮೇರಿಲ್ಯಾಂಡ್ ಮೆಡಿಕಲ್ ಸೆಂಟರ್​​ನಲ್ಲಿ ವೈದ್ಯರ ಕೊನೆಯ ಪ್ರಯೋಗ ಫಲಿಸದ ಕಾರಣ ಡೇವಿಡ್ ಬೆನೆಟ್ ಸಾವೀಗಿಡಾಗಿದ್ದಾರೆ.

ವೈದ್ಯಕೀಯ ವಿಜ್ಞಾನದಲ್ಲಿ ಮೊದಲ ಬಾರಿ ಎಂಬಂತೆ ಜೀವ ಉಳಿಸುವ ಕೊನೆಯ ಪ್ರಯತ್ನವಾಗಿ ಹಂದಿಯ ಹೃದಯವನ್ನು ರೋಗಿ ಡೇವಿಡ್ ಬೆನೆಟ್​​ಗೆ ವೈದ್ಯರು ಕಸಿ ಮಾಡಿದ್ದರು.

ಅತ್ಯುತ್ತಮ ಪ್ರಾಯೋಗಿಕ ಶಸ್ತ್ರಚಿಕಿತ್ಸೆಯಾದ ಮೂರು ದಿನಗಳ ನಂತರ ಆತನ ಹೃದಯ ಚೆನ್ನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಮೇರಿಲ್ಯಾಂಡ್ ಆಸ್ಪತ್ರೆ ತಿಳಿಸಿತ್ತು. ಈಗ ಕೊನೆಗೂ ಅಸುನೀಗಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024