ಜೂನಿಯರ್ ರವಿಚಂದ್ರನ್’ ಎಂದೇ ಖ್ಯಾತರಾಗಿದ್ದ ಆರ್ಕೆಸ್ಟ್ರಾ ಕಲಾವಿದ ಲಕ್ಷ್ಮೀನಾರಾಯಣ್ ಎಂಬವರು ವಿದ್ಯುತ್ ಶಾಕ್ನಿಂದಾಗಿ ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೆರೂರು ಗ್ರಾಮದ ನಿವಾಸಿ ಲಕ್ಷ್ಮೀನಾರಾಯಣ್ (35) ಸಾವಿಗೀಡಾದವರು.
ಸಂಪ್ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದನಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀನಾರಾಯಣ್, ರವಿಚಂದ್ರನ್ ಅವರನ್ನು ಹೋಲುತ್ತಿದ್ದುದರಿಂದ ಮತ್ತು ಅವರಂತೆಯೇ ವೇಷಭೂಷಣ ಹೊಂದಿದ್ದರಿಂದ ಅವರು ‘ಜೂನಿಯರ್ ರವಿಚಂದ್ರನ್’ ಎಂದೇ ಕರೆಯಲ್ಪಡುತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು