ಕೊರೋನಾ ವೈರಸ್ ಸೋಂಕಿತರಿಬ್ಬರಿಗೆ ಲಸಿಕೆ ಹಾಕಿದ ನಂತರ ಇಬ್ಬರು ಸಾವನ್ನಪ್ಪಿದ ಘಟನೆ ಕರ್ನಾಟಕದ ಸಂಡೂರಿನ ಹಾಗೂ ಉತ್ತರ ಪ್ರದೇಶದಲ್ಲಿ ಜರುಗಿದೆ.
ಸಂಡೂರಿನ ಸರ್ಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗಾರಾಜ್ ಬಾಳಪ್ಪ (43) ಶನಿವಾರ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡ ನಂತರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.
ಮತ್ತೊಂದು ಪ್ರಕರಣದಲ್ಲಿ ಉತ್ತರ ಪ್ರದೇಶದ 52 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಂಡೂರಿನ ವ್ಯಕ್ತಿ ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಸಾವಿಗೆ ಕಾರಣ ಗೊತ್ತಾಗಲಿದೆ.
ಲಸಿಕಾ ಹಾಕಿಸಿಕೊಂಡವರಿಗೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಆದರೂ ಸಂಡೂರಿನ ವ್ಯಕ್ತಿಯ ಸಾವಿಗೆ ಕಾರಣ ತಿಳಿದುಕೊಳ್ಳಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು