ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲ್ಲೂಕಿನ ಹರಳಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಕೃಷ್ಣೇಗೌಡ (65) ಎನ್ನಲಾಗಿದೆ. ಇವರು ತಮ್ಮ ಜಮೀನಿನಲ್ಲಿ ತಂಬಾಕು, ಜೋಳ ಮತ್ತು ರಾಗಿ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ ರೂ. ಸಾಲ ಮಾಡಿದ್ದರು. ಒಡವೆ ಸಾಲ 1.54 ಲಕ್ಷ ರೂ., 4 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು.
ಈ ಸಾಲವನ್ನ ತೀರಿಸಲಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ