ನೋ ವ್ಯಾಕ್ಸಿನೇನ್, ನೋ ರೇಷನ್ ಎಂಬ ನಿರ್ಧಾರ ಕೈ ಬಿಡಿ ಎಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ಕೊರೊನಾ ವ್ಯಾಕ್ಸಿನೇಷನ್ಗೆ ವೇಗ ನೀಡಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದ ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತಂದರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚನೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸ್ಪಷ್ಟನೆ ನೀಡಿದೆ.
ವ್ಯಾಕ್ಷಿನ್ ಪ್ರಮಾಣಪತ್ರ ಇದ್ದರೆ ಮಾತ್ರ ರೇಷನ್, ಮಾಶಾಸನ ಪಾವತಿ ಮಾಡುವಂತೆ ಎಲ್ಲಾ ಬ್ಯಾಂಕ್ಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು.
ಮಾಧ್ಯಮಗಳ ವರದಿ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಸುತ್ತೋಲೆ ಹೊರಡಿಸಿದ್ದಾರೆ.
ಸರ್ಕಾರದಿಂದ ಇಂತಹ ಯಾವುದೇ ಸೂಚನೆಗಳು ನಮಗೆ ಬಂದಿಲ್ಲ. ಲಸಿಕೆ ಪಡೆದವರಿಗೆ ಮಾತ್ರ ರೇಷನ್, ಪಿಂಚಣಿ ಅನ್ನೋದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಸರ್ಕಾರದಿಂದ ಯಾರಿಗೂ ಕೊಟ್ಟಿಲ್ಲ. ಆ ರೀತಿ ನಿರ್ಧಾರಗಳನ್ನು ಕೈಗೊಂಡಿದ್ದರೆ ಕೂಡಲೇ ಕೈಬಿಡಬೇಕು ಅಂತಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ತಿಳಿಸಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ