ಕೊರೊನಾ ನಿಯಂತ್ರಣ ಹಿನ್ನೆಲೆ ಸೋಮವಾರ ನಡೆಯುತ್ತಿರುವ ಬೆಂಗಳೂರು ಜನಪ್ರತಿನಿಧಿಗಳ ಸಭೆಯಲ್ಲಿ ಲಾಕ್ಡೌನ್ ಬೇಡ ಎಂದು ನಿರ್ಧರಿಸಲಾಗಿದೆ .
ಬೆಂಗಳೂರಿನಲ್ಲಿ ಲಾಕ್ಡೌನ್ ಮಾಡುವ ಬದಲಿಗೆ 144 ಸೆಕ್ಷನ್ ಜಾರಿ ಮಾಡುವಂತೆ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ, ಶಾಸಕ ರಾಮಲಿಂಗಾರೆಡ್ಡಿ ನೈಟ್ ಕರ್ಫ್ಯೂವಿಗೆ ವಿರೋಧ ವ್ಯಕ್ತಪಡಿಸಿದರು.
ನೈಟ್ ಕರ್ಫ್ಯೂವಿನಿಂದ ಕೊರೊನಾ ಹೋಗಲ್ಲ. ಕೊರೊನಾ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ. ಕಳೆದ ಬಾರಿ ಪುಡ್ ಕಿಟ್ ಕೊಟ್ಟಾಗ ಬಿಜೆಪಿ ಕ್ಷೇತ್ರದಲ್ಲೇ ಹೆಚ್ಚಾಗಿ ಕೊಟ್ಟಿದ್ದೀರಾ. ಇದೆಲ್ಲಾ ಮಾಡೋದು ಸರಿನಾ? ಎಂದು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ