ಸಚಿವ ಅಶ್ವಿನಿ ವೈಷ್ಣವ್ ಔರಂಗಬಾದ್ ನಲ್ಲಿ ಈ ವಿಷಯ ತಿಳಿಸಿದ್ದು, ಮೇಲ್ದರ್ಜೆಗೇರಿಸುವ ಕಾಮಗಾರಿ ಈಗಾಗಲೇ 32 ನಿಲ್ದಾಣಗಳಲ್ಲಿ ಆರಂಭವಾಗಿದೆ. 47 ನಿಲ್ದಾಣಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕರೆಯಲಾಗುತ್ತಿದೆ ಎಂದರು.ಇದನ್ನು ಓದಿ –ಉದ್ಯೋಗದ ಆಮಿಷ ತೋರಿಸಿ ವಂಚನೆ : ಚೀನಾ ಕಂಪನಿ ಮೇಲೆ ED ದಾಳಿ- 5.85 ಕೋಟಿ ರು ಜಪ್ತಿ
ದೇಶದ ಒಟ್ಟು 200 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದ್ದು, ಫುಡ್ ಕೋರ್ಟ್, ಪ್ರಯಾಣಿಕರ ನಿರೀಕ್ಷಣಾ ಕೊಠಡಿ ನಿರ್ಮಾಣ, ಮಕ್ಕಳಿಗಾಗಿ ಮನೋರಂಜನೆ ತಾಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನಿಲ್ದಾಣಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು