Main News

ದೇಶದ 200 ನಿಲ್ದಾಣಗಳು ಮೇಲ್ದರ್ಜೆಗೇರಿಸಲು ತೀರ್ಮಾನ- ರೇಲ್ವೆ ಸಚಿವ ಅಶ್ವಿನಿ

ದೇಶದ 200 ನಿಲ್ದಾಣಗಳು ಮೇಲ್ದರ್ಜೆಗೇರಿಸಲು ತೀರ್ಮಾನ ಮಾಡಲಾಗಿದೆ ಎಂದು ರೇಲ್ವೆ ಸಚಿವ ಅಶ್ವಿನ್ ತಿಳಿಸಿದರು.

ಸಚಿವ ಅಶ್ವಿನಿ ವೈಷ್ಣವ್ ಔರಂಗಬಾದ್ ನಲ್ಲಿ ಈ ವಿಷಯ ತಿಳಿಸಿದ್ದು, ಮೇಲ್ದರ್ಜೆಗೇರಿಸುವ ಕಾಮಗಾರಿ ಈಗಾಗಲೇ 32 ನಿಲ್ದಾಣಗಳಲ್ಲಿ ಆರಂಭವಾಗಿದೆ. 47 ನಿಲ್ದಾಣಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕರೆಯಲಾಗುತ್ತಿದೆ ಎಂದರು.ಇದನ್ನು ಓದಿ –ಉದ್ಯೋಗದ ಆಮಿಷ ತೋರಿಸಿ ವಂಚನೆ : ಚೀನಾ ಕಂಪನಿ ಮೇಲೆ‌ ED ದಾಳಿ- 5.85 ಕೋಟಿ ರು ಜಪ್ತಿ

ದೇಶದ ಒಟ್ಟು 200 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದ್ದು, ಫುಡ್ ಕೋರ್ಟ್, ಪ್ರಯಾಣಿಕರ ನಿರೀಕ್ಷಣಾ ಕೊಠಡಿ ನಿರ್ಮಾಣ, ಮಕ್ಕಳಿಗಾಗಿ ಮನೋರಂಜನೆ ತಾಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನಿಲ್ದಾಣಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದರು.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024