ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಇಂದು ಸಂಜೆ 4. 30 ಕ್ಕೆ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.
ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ವೇಳಾಪಟ್ಟಿ ಪ್ರಕಟಿಸಲಿದ್ದಾರೆ.
ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ.
ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಕೇಂದ್ರ ಚುನಾವಣಾ ಆಯೋಗ ಈ ಐದು ವಿಧಾನಸಭೆಗಳ ಚುನಾವಣೆಯನ್ನೂ ಯಶಸ್ವಿಯಾಗಿ ನಡೆಸಲಿದೆ.
ಏಪ್ರೀಲ್ ಮೇ ನಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆ ಗಳಿವೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್