ರಾಜ್ಯದ 4 ರಾಜ್ಯಸಭಾ ಸ್ಥಾನಗಳೂಸೇರಿ ದೇಶದಲ್ಲಿ ಒಟ್ಟು 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಜೂನ್ 10 ರಂದು ಚುನಾವಣೆ ನಡೆಯಲಿದೆ ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ಅವರಿಂದ ತೆರವಾಗಲಿರುವ ಮೂರು ಸ್ಥಾನ ಮತ್ತು ಆಸ್ಕರ್ ಫರ್ನಾಂಡೀಸ್ ಅವರ ನಿಧನದಿಂದ ತೆರವಾಗಲಿರುವ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.
ಇದನ್ನು ಓದಿ : ರಾಜೀವ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ಒಟ್ಟು 15 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಒಟ್ಟು 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ