ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳಾಗಿ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ , ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ.
ಇದನ್ನು ಓದಿ –ಸೊಸೆ ಹತ್ಯೆ ಮಾಡಿ ಗಂಡನ ಮನೆಯವರೇ ನೇಣು ಹಾಕಿದ್ದಾರೆ – ಮೃತಳ ಕುಟುಂಬದವರ ಆರೋಪ
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಕಣಕ್ಕಿಳಿಯಲಿದ್ದಾರೆ.ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ವಾಯುವೆ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಸ್ಪರ್ಧಿಸಲಿದ್ದಾರೆ
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ