ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ.
ಇದನ್ನು ಓದಿ –ಪ್ರಿಯತಮೆ ಆತ್ಮಹತ್ಯೆ : 6 ತಿಂಗಳು ನಂತರ ಪ್ರಿಯಕರನ ಅಸ್ತಿ ಪಂಜರ, ಬೈಕ್ ಪತ್ತೆ – ಹಲವು ಅನುಮಾನ
ಇದು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 9.5 ರೂ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 7 ರೂ.ಗಳಷ್ಟು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಲ್ಲದೆ, ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನಾವು ನೀಡಲಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ