ಬೆಂಗಳೂರು :ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಸಿಐಆರ್ ದಾಖಲಿಸಿಕೊಂಡ ಬೆನ್ನಲ್ಲೇ
ಸಿಎಂ ಪತ್ನಿ ಪಾರ್ವತಿಯವರು 14 ನಿವೇಶನ ಗಳ ಕ್ರಯ ಪತ್ರವನ್ನು ವಾಪಸ್ ನೀಡುವುದಾಗಿ ಮೂಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಈ ನಿರ್ಧಾರ ಸ್ಪೋಟಕ ತಿರುವಿಗೂ ಕಾರಣವಾಗಿದೆ.
ಮೈಸೂರಿನ ವಿಜಯನಗರದಲ್ಲಿ ಮೂರನೇ ಮತ್ತು ನಾಲ್ಕನೇ ಹಂತದಲ್ಲಿ ಈ ಒಂದು ನಿವೇಶನಗಳು ಇವೆ. ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧ ‘ED’ ಪ್ರಕರಣ ದಾಖಲು
ಹಾಗಾಗಿ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಪತ್ನಿ ಪಾರ್ವತಿ ಹೇಳಿರುವ ನಿರ್ಧಾರ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.
More Stories
ಧಾರವಾಡದ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ
ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ನವೆಂಬರ್ನಲ್ಲಿ KSRTC ಬಸ್ಗಳಲ್ಲಿ ‘ಕ್ಯಾಶ್ಲೆಸ್ ವ್ಯವಸ್ಥೆ’ ಜಾರಿ