December 23, 2024

Newsnap Kannada

The World at your finger tips!

deepika

Bollywood actress Deepika Padukone struggles with health: hospitalization

ನಟಿ ದೀಪಿಕಾ ಪಡುಕೋಣೆಗೆ ಅನಾರೋಗ್ಯ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ

Spread the love

ಬಾಲಿವುಡ್‌ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

2 ದಿನಗಳ ಹಿಂದೆ ದೀಪಿಕಾ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಯಿತು ಅಂತ ದೀಪಿಕಾ ಮ್ಯಾನೇಜರ್‌ ಹೇಳಿದ್ದಾರೆ. ಇದನ್ನು ಓದಿ – ಕನ್ನಡಿಗರಿಗಾಗಿ ಚೆನ್ನೈನ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಿದ ಹಿರಿಯ ನಟಿ ಲೀಲಾವತಿ

ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆಗಿಲ್ಲ. ವೈದ್ಯರು ದೀಪಿಕಾಗೆ ಹಲವಾರು ಟೆಸ್ಟ್‌ಗಳನ್ನು ಮಾಡಿಸಿದ್ದಾರೆ. ಸದ್ಯ ದೀಪಿಕಾ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ವರ್ಷದ ಜೂನ್ ತಿಂಗಳಿನಲ್ಲಿ ಅವರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿತ್ರದ ಚಿತ್ರೀಕರಣದ ಸಮಯದಲ್ಲಿ, ದೀಪಿಕಾ ಹೃದಯ ಬಡಿತವು ಅಸಮತೋಲನಗೊಂಡಿತ್ತು.

Copyright © All rights reserved Newsnap | Newsever by AF themes.
error: Content is protected !!