ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
2 ದಿನಗಳ ಹಿಂದೆ ದೀಪಿಕಾ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಯಿತು ಅಂತ ದೀಪಿಕಾ ಮ್ಯಾನೇಜರ್ ಹೇಳಿದ್ದಾರೆ. ಇದನ್ನು ಓದಿ – ಕನ್ನಡಿಗರಿಗಾಗಿ ಚೆನ್ನೈನ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಿದ ಹಿರಿಯ ನಟಿ ಲೀಲಾವತಿ
ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆಗಿಲ್ಲ. ವೈದ್ಯರು ದೀಪಿಕಾಗೆ ಹಲವಾರು ಟೆಸ್ಟ್ಗಳನ್ನು ಮಾಡಿಸಿದ್ದಾರೆ. ಸದ್ಯ ದೀಪಿಕಾ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ವರ್ಷದ ಜೂನ್ ತಿಂಗಳಿನಲ್ಲಿ ಅವರನ್ನು ಹೈದರಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿತ್ರದ ಚಿತ್ರೀಕರಣದ ಸಮಯದಲ್ಲಿ, ದೀಪಿಕಾ ಹೃದಯ ಬಡಿತವು ಅಸಮತೋಲನಗೊಂಡಿತ್ತು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ