ಬೆಂಗಳೂರು : ನಗರದೊಳಗೆ ಬಂದ ಜಿಂಕೆ ಅಪಘಾತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಕೋರಮಂಗಲದ 100 ಫೀಟ್ ರಸ್ತೆಯಲ್ಲಿ ನಡೆದಿದೆ .
ಅಪರಿಚಿತ ವಾಹನಕ್ಕೆ ಸಿಲುಕಿ ಗಂಡು ಜಿಂಕೆ ಸಾವನ್ನಪ್ಪಿರುವ ಘಟನೆ ಆರ್ಮಿ ಫೋರ್ಸ್ ರಸ್ತೆ ಬಳಿ ನಡೆದಿದೆ.
ಅಪಘಾತ ನಡೆದ ತಕ್ಷಣ ಗ್ರೀನ್ ಆರ್ಮಿ ಫೋರ್ಸ್ ಧಾವಿಸಿ ಜಿಂಕೆಗೆ ಚಿಕಿತ್ಸೆ ನೀಡುವ ಪ್ರಯತ್ನ ಮಾಡಿದ್ದಾರೆ . ಆದರೆ ಅದಾಗಲೆ ಜಿಂಕೆ ಕೊನೆಯುಸಿರೆಳೆದಿತ್ತು.
ಇದನ್ನು ಓದಿ – ಕರ್ನಾಟಕದಿಂದ ಅಯೋಧ್ಯೆ ರಾಮಮಂದಿರಕ್ಕೆ ಘಂಟೆ, ಪೂಜಾ ಸಾಮಾಗ್ರಿ ಸಮರ್ಪಣೆ
ಜಾಗೃತದಳ ಜಿಂಕೆಯ ಮೃತದೇಹವನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ಧಾರೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು