December 26, 2024

Newsnap Kannada

The World at your finger tips!

rupa ias

IPS ಅಧಿಕಾರಿ ಡಿ.ರೂಪಾ ವಿರುದ್ದ ಮಾನನಷ್ಟ ಮೊಕದ್ದಮೆ : ತಡೆಯಾಜ್ಞೆ ನೀಡಿದ ಹೈಕೋರ್ಟ್

Spread the love

ಮಾನ ನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಡಿ.ರೂಪಾಗೆ ಹೈಕೋರ್ಟ್ ರಿಲೀಫ್​ ನೀಡಿದೆ.

ನಿವೃತ್ತ ಡಿಜಿಪಿ ಎಚ್​.ಎನ್​ಸತ್ಯನಾರಾಯಣ್​ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್​ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ.

ಕಾರಾಗೃಹ ಇಲಾಖೆಯ ಡಿಐಜಿ ಆಗಿದ್ದ ವೇಳೆ, ಶಶಿಕಲಾ ನಟರಾಜನ್ ಬಳಿ ಲಂಚ ಪಡೆದ ಆರೋಪದ ಮೇಲೆ ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ಈ ಬಗ್ಗೆ ತಡೆ ನೀಡುವಂತೆ ರೂಪಾ ಹೈಕೋರ್ಟ್ ಮೊರೆಹೋಗಿದ್ದರು. ಇನ್ನು ಅರ್ಜಿ ಸಂಬಂಧ ಎಚ್.ಎನ್ . ಸತ್ಯನಾರಾಯಣ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

Copyright © All rights reserved Newsnap | Newsever by AF themes.
error: Content is protected !!