December 24, 2024

Newsnap Kannada

The World at your finger tips!

WhatsApp Image 2022 04 18 at 7.38.42 PM

ವಿವೇಕ್ ಅಗ್ನಿಹೋತ್ರಿ ಮುಂದಿನ ಸಿನಿಮಾ The Delhi Files

Spread the love

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಬಾರಿ ಆಯ್ಕೆ ಮಾಡಿಕೊಂಡ ವಿಷಯವು 1984ರಲ್ಲಿ ನಡೆದ ನೈಜ ಘಟನೆಯನ್ನೇ ಆಧರಿಸಿದೆಯಂತೆ.

ಆ ಸಮಯದ ಸತ್ಯವೇ ಬೇರೆಯಿದೆ. ಅದನ್ನು ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ದೆಹಲಿಯಷ್ಟೇ ಅಲ್ಲ, ತಮಿಳು ನಾಡಿಗೆ ಸಂಬಂಧಿಸಿದ ಒಂದಷ್ಟು ಸತ್ಯಗಳನ್ನೂ ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ.

ದೆಹಲಿಯನ್ನು ಯಾರೆಲ್ಲ ಆಳಿದರು, ಏನೆಲ್ಲ ಮಾಡಿದರು. ದೆಹಲಿ ಚರಿತ್ರೆಯಲ್ಲಿ ಉಳಿದುಕೊಂಡಿರುವ ಕಪ್ಪು ಚುಕ್ಕೆಯನ್ನೇ ಈ ಬಾರಿ ಬೆಳ್ಳಿ ಪರದೆಯ ಮೇಲೆ ತೋರಿಸುವ ಪ್ರಯತ್ನ ನಡೆಯಲಿದೆಯಂತೆ. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು ಅತೀ ಶೀಘ್ರದಲ್ಲೇ ತಾರಾಗಣವನ್ನೂ ಆಯ್ಕೆ ಮಾಡಿಕೊಳ್ಳಲಿದ್ದಾರಂತೆ ನಿರ್ದೇಶಕರು.

Copyright © All rights reserved Newsnap | Newsever by AF themes.
error: Content is protected !!