ಅತಿವೇಗದಿಂದಾಗಿ ಚನ್ನಪಟ್ಟಣದ ಬಳಿ ಆರೇಂಜ್ ಬಸ್ ಚಾಲಕ ಆರು ವಾಹನಗಳಿಗೆ ಹಿಂದಿನಿಂದ ಗುದ್ದಿ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ.ಇದನ್ನು ಓದಿ – ಸಿಪಿವೈ Vs ಎಚ್‌ಡಿಕೆ – ಕಲ್ಲು, ಮೊಟ್ಟೆ ಎಸೆತ, ಲಾಠಿ ಚಾರ್ಜ್, ಜೆಡಿಎಸ್ ಕಾರ್ಯಕರ್ತರು ವಶಕ್ಕೆ
ಹೀಗಾಗಿ ನಿಯಂತ್ರಿತ ಚಾಲನೆಯನ್ನು ಗಮನಿಸಲು ಹೈವೇ ಪ್ಯಾಟ್ರೋಲಿಂಗ್ (ಗಸ್ತು ಸೇವೆ) ಆರಂಭಿಸುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮಗು ಸಾವಿನ ಬಗ್ಗೆ ಟ್ವಿಟರ್ ನಲ್ಲಿ ಖೇದ ವ್ಯಕ್ತಪಡಿಸಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಉತ್ತಮ ರಸ್ತೆಯಲ್ಲಿ ಸಾಗುವಾಗ ಸ್ವಯಂ ನಿಯಂತ್ರಣವೂ ಅಷ್ಟೇ ಮುಖ್ಯ.
ಶೀಘ್ರವೇ ಹೈವೇ ಪ್ಯಾಟ್ರೋಲಿಂಗ್ (ಗಸ್ತು ಸಿಬ್ಬಂದಿ ನಿಯೋಜನೆ) ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು