ಉಪ ಸ್ಪೀಕರ್ ಆನಂದ ಮಾಮನಿ ತೀವ್ರ ಅನಾರೋಗ್ಯ ಚೆನ್ನೈ ಆಸ್ಪತ್ರೆಗೆ ದಾಖಲು

Team Newsnap
0 Min Read

ಉಪ ಸ್ಪೀಕರ್ ಆನಂದ ಮಾಮನಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ ಕೆಲವು ವರ್ಷ ಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು, ಎರಡು ದಿನಗಳ ಹಿಂದೆ ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಎಚ್ ಎಸ್ ಮುದ್ದೇಗೌಡರ ಪುತ್ರ- ಕಿರುತೆರೆ ಕಲಾವಿದ ಮಂಡ್ಯ ರವಿ ಪ್ರಸಾದ್ ಇನ್ನಿಲ್ಲ

ಇಂದು ಅಥವಾ ನಾಳೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಸಾಧ್ಯತೆಯೂ ಇದೆ.

Share This Article
Leave a comment