ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಬೀಡಾ ಅಂಗಡಿಯಲ್ಲಿ ಗಾಂಜಾ ಮಾರಾಟದ ಆರೋಪ ವ್ಯಕ್ತಿಯನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ಮೂಲದ ವ್ಯಕ್ತಿಯೋರ್ವ ಸಿಎಂ ನಿವಾಸದ ಸ್ವಲ್ಪ ದೂರದಲ್ಲಿ ಬೀಡಾ ಅಂಗಡಿ ನಡೆಸುತ್ತಿದ್ದ.
ಅಲ್ಲಿ ಚಾಕ್ಲೇಟ್ ಕವರ್ನಲ್ಲಿ ಗಾಂಜಾ ಗುಳಿಗೆಯನ್ನು ಮಾರಾಟ ಮಾಡ್ತಿದ್ದ ಎಂದು ಆರೋಪಿಸಲಾಗಿದೆ.
ಚಾಕ್ಲೇಟ್ ಕವರ್ನಲ್ಲಿ ಗಾಂಜಾ ಗುಳಿಗೆ ಸುತ್ತಿ ಪ್ರತಿ ಒಂದು ಚಾಕ್ಲೇಟ್ಗೆ 50 ರಿಂದ 100 ರೂಪಾಯಿವರಗೆ ಆರೋಪಿ ಮಾರಾಟ ಮಾಡ್ತಿದ್ದ ಎನ್ನಲಾಗಿದೆ.
ಆರೋಪಿ ಗಾಂಜಾ ಗುಳಿಗೆಗಳನ್ನು ಉತ್ತರ ಪ್ರದೇಶದಿಂದ ತಂದು ‘ಸಾಯ್’ ಹೆಸರಿನ ಚಾಕ್ಲೇಟ್ ಕವರ್ನಲ್ಲಿ ಇಟ್ಟು ಮಾರುತ್ತಿದ್ದನೆಂದು ಹೇಳಲಾಗಿದೆ . ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿರುವ ಪೊಲೀಸರು, 5ಕೆಜಿ ಗಾಂಜಾ ಗುಳಿಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ