ಮಾಜಿ ಪ್ರಧಾನಿ ದೇವೇಗೌಡರನ್ನು ಸಧ್ಯದಲ್ಲೇ ನಾಲ್ವರ ಹೆಗಲ ಮೇಲೆ ಹಾಕ್ಕೊಂಡು ಹೊಗುತ್ತಾರೆಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾಜಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿದರು.ಇದನ್ನು ಓದಿ –ಮಂಡ್ಯದಲ್ಲಿ ಪತ್ರಕರ್ತರ ದಿನಾಚರಣೆ : ಸಮಾಜದ ಅಂಕುಡೊಂಕುಗಳನ್ನು ತಿದ್ದಿ – ಪತ್ರಕರ್ತರಿಗೆ ಕರೆ
ದೇವೇಗೌಡರು ಈಗ ಇಬ್ಬರ ಮೇಲೆ ಕೈ ಹಾಕುತ್ತಾರೆ. ಭುಜದ ಮೇಲೆ ಕೈ ಹಾಕೋ ರೀತಿ ತೋರಿಸಿ ಹತ್ತಿರದಲ್ಲೇ ಅವರು ನಾಲ್ಕು ಜನರ ಮೇಲೆ ಹೋಗುವುದು ಇದೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ