ರಾಗಿಮುದ್ದನಹಳ್ಳಿಯ ಡಿಎನ್ಆರ್ ಸ್ಪೈಸ್ ಮತ್ತು ಮಾಸಾಲ ಪುಡ್ ಇಂಡಸ್ಟ್ರಿ ಮಾಲೀಕ ರಾಜೇಗೌಡರ ತಂದೆ ಕಳೆದ ರಾತ್ರಿ ನಿಧನರಾದರು.
ಕೃಷಿಕರು, ವ್ಯಾಪಾರಸ್ಥರೂ ಆಗಿದ್ದ ಉರಮಾರಕಸಲಗೆರೆ ಗ್ರಾಮದ ದೇವೇಗೌಡರು (90) ಯಾವುದೇ ಖಾಯಲೆಗಳೂ ಇಲ್ಲದೇ ವಯೋಸಹಜವಾಗಿ ನಿಧನರಾದರು.
ಪತ್ನಿ ನಿಂಗಮ್ಮ, ಐವರು ಗಂಡು ಮಕ್ಕಳು, ಓರ್ವ ಪುತ್ರಿ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇಂದು 11.30 ರ ವೇಳೆಗೆ ಉರಮಾರ್ ಕಸಲಗೆರೆ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.
- ಸಾಮಾನ್ಯ ಉದ್ಯೋಗಿಯ ಕಥೆ ಏನು? ನಮಿತಾ ಥಾಪರ್
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ