ಅನಾರೋಗ್ಯದ ಹಿನ್ನೆಲೆಯಲ್ಲಿ ಎಚ್ ಡಿ ದೇವೇಗೌಡರ 100 ಕಿಮಿ ರೋಡ್ ಶೋ ಕಾರ್ಯಕ್ರಮ ರದ್ದಾಗಿದೆ.
ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆಯಬೇಕಿದ್ದ 100 ಕಿ.ಮೀ ರೋಡ್ ಶೋ ವೈದ್ಯರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ರೋಡ್ ಶೋ ಬದಲಿಗೆ ಕೇವಲ ಸಮಾರೋಪ ಸಮಾರಂಭ ಮಾಡಲು ನಿರ್ಧರಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಹೆಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ.
ರೋಡ್ ಶೋ ರದ್ದುಗೊಳಿಸಿರುವ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವೈದ್ಯರ ಸಲಹೆ ಮೇರೆಗೆ 100 ಕಿಮೀ ರೋಡ್ ಶೋ ರದ್ದು ಮಾಡಲಾಗಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ.
ವೈದ್ಯರು ಈ ಸಮಯದಲ್ಲಿ ಇಷ್ಟು ದೊಡ್ಡ ರೋಡ್ ಶೋ ಬೇಡ ಅಂತಾ ಹೇಳಿದ್ದಾರೆ. ಹೀಗಾಗಿ ರೋಡ್ ಶೋ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಮಾವೇಶ ಜಾಗದಲ್ಲಿ 2ರಿಂದ 3 ಕಿ.ಮೀ ರೋಡ್ ಶೋ ಮಾಡ್ತೀವಿ ಅಷ್ಟೆ. ಮೈಸೂರಿನಲ್ಲಿ ನಿಗದಿಯಂತೆ ಸಮಾರಂಭ ಸಮಾರಂಭ ನಡೆಯುತ್ತದೆ ಎಂದು ಹೇಳಿದ್ದಾರೆ.ಇದನ್ನು ಓದಿ –ಬಿಜೆಪಿಯಿಂದ ‘ಸೈಲೆಂಟ್ ಸುನೀಲ್’ ಸದಸ್ಯತ್ವ ರದ್ದು
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ