December 26, 2024

Newsnap Kannada

The World at your finger tips!

police 1

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ : 16 ವರ್ಷದ ಬಾಲಕಿ ಮೇಲೆ 8 ಮಂದಿಯಿಂದ ಗ್ಯಾಂಗ್ ರೇಪ್

Spread the love

16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 8 ಜನರ ತಂಡ ಸಾಮೂಹಿಕ ಅತ್ಯಾಚಾರ ಪೈಶಾಚಿಕ ಕೃತ್ಯ ಬೆಂಗಳೂರಿನ ಯಲಹಂಕ ಬಳಿ ಜರುಗಿದೆ.

ಈ ಬಾಲಕಿ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿರುವ ದುರುಳರು ವಿಡಿಯೋ ಮಾಡಿ ಈ ವಿಷಯವನ್ನು ಹೊರಗೆ ಹೇಳಿದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ.

ಈ ಸಂಗತಿ ತಿಳಿದ ಪೋಷಕರು ಯಲಹಂಕ ಪೋಲಿಸರಿಗೆ ದೂರು ನೀಡಿದರು. ಪೊಲೀಸರು ‍7 ಮಂದಿ ಅತ್ಯಾಚಾರಿಗಳನ್ನು ಬಂಧಿಸಿದ್ದಾರೆ ತಲೆ ಮರೆಸಿಕೊಂಡಿರುವ ಒಬ್ಬನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!