ಹಾಸನಾಂಬೆ ದೇವಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದದ ಭಕ್ತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43) ಮೃತಪಟ್ಟ ವ್ಯಕ್ತಿ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಗಿರೀಶ್ ಸರತಿ ಸಾಲಿನಲ್ಲಿ ನಿಂತಿದ್ದರು.ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ PFI ಪ್ಲಾನ್; ಐದು ಮಂದಿ ಬಂಧನ
ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತದಿಂದ ನೆಲಕ್ಕೆ ಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದು, ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಹಾಸನ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು